ಬಾಲಿವುಡ್ ನಟಿ ಶ್ರೀದೇವಿ ನಿಧನ : ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಆಘಾತ | Filmibeat Kannada смотреть онлайн
Описание видео
Bollywood Actress Sridevi passed away on Saturday night (Feb 24th) after a cardiac arrest. She was 54. Saddened by the news of her sudden demise, Director Ram Gopal Varma have tweeted expressing his grief. ನಟಿ ಶ್ರೀದೇವಿ ಅಂದ್ರೆ ಯಾರಿಗ್ತಾನೆ ಇಷ್ಟ ಇಲ್ಲ ಹೇಳಿ.? ಅದರಲ್ಲೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಶ್ರೀದೇವಿ ಅಂದ್ರೆ ಪಂಚಪ್ರಾಣ. ಬಾಲಿವುಡ್ ಮಹಾರಾಣಿ ಶ್ರೀದೇವಿಯ ಮಹಾ ಫ್ಯಾನ್ ಎಂದೇ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಸೌಂದರ್ಯದ ಸಿರಿದೇವಿ ಆಗಿದ್ದ ಶ್ರೀದೇವಿ ಅಂದ-ಚೆಂದಕ್ಕೆ ಮಾರು ಹೋಗಿದ್ದ ರಾಮ್ ಗೋಪಾಲ್ ವರ್ಮಾ, ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ಶ್ರೀದೇವಿ ಅವರನ್ನ ಹತ್ತಿರದಿಂದ ನೋಡುವ ಸಲುವಾಗಿಯಂತೆ. ಚಿತ್ರರಂಗಕ್ಕೆ ಕಾಲಿಟ್ಟ ಮೇಲೆ ಶ್ರೀದೇವಿಗಾಗಿ 'ಕ್ಷಣ ಕ್ಷಣಂ' ಎಂಬ ಸಿನಿಮಾ ನಿರ್ದೇಶನ ಮಾಡಿದರು ರಾಮ್ ಗೋಪಾಲ್ ವರ್ಮಾ. ''ಕ್ಷಣ ಕ್ಷಣಂ' ಸಿನಿಮಾ ಶ್ರೀದೇವಿಗಾಗಿ ನಾನು ಬರೆದ ಲವ್ ಲೆಟರ್'' ಎಂದು ಆರ್.ಜಿ.ವಿ ಟ್ವೀಟ್ ಮಾಡಿದ್ದಾರೆ. Рекомендуем ಬಾಲಿವುಡ್ ನಟಿ ಶ್ರೀದೇವಿ ನಿಧನ : ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಆಘಾತ | Filmibeat Kannada посмотреть онлайн видео бесплатно и без регистрации!
Комментарии