ದರ್ಶನ್ ಸಿನಿಮಾ ಟೈಟಲ್ ಗೊಂದಲ ನಿವಾರಿಸಿದ ತರುಣ್ ಸುಧೀರ್

1,325 просмотров 25.07.2018 00:01:12

Описание

ನಟ ದರ್ಶನ್ ಅವರಿಗೆ ನಿರ್ದೇಶಕ ತರುಣ್ ಸುಧೀರ್ ಒಂದು ಸಿನಿಮಾ ಮಾಡುತ್ತಿದ್ದಾರೆ. 'ಕುರುಕ್ಷೇತ್ರ' ದರ್ಶನ್ ಅವರ 50ನೇ ಸಿನಿಮಾವಾಗಿದ್ದು, 53ನೇ ಚಿತ್ರಕ್ಕೆ ತರುಣ್ ಆಕ್ಷನ್ ಕಟ್ ಹೇಳಲಿದ್ದಾರೆ. ದರ್ಶನ್ ಹಾಗೂ ತರುಣ್ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಸಿನಿಮಾಗೆ ಅನೇಕ ಟೈಟಲ್ ಗಳು ಹರಿದಾಡುತ್ತಿವೆ. 'ವಜ್ರಮುನಿ', 'ರಾಬರ್ಟ್' ಹೀಗೆ ಕೆಲ ಹೆಸರುಗಳು ಚಿತ್ರಕ್ಕೆ ಫಿಕ್ಸ್ ಆಗಿದೆ ಎನ್ನುವ ಸುದ್ದಿ ಕೇಳಿ ಬಂದಿದೆ. Kannada director Tharun Sudhir gave clarification about actor darshan 53 rd movie title.

Комментарии

Теги:
ದರ್ಶನ್, ಸಿನಿಮಾ, ಟೈಟಲ್, ಗೊಂದಲ, ನಿವಾರಿಸಿದ, ತರುಣ್, ಸುಧೀರ್