Bharat Bandh : ಇಂದಿನ ಭಾರತ್ ಬಂದ್ ಬಗ್ಗೆ ಯಾರು ಏನು ಹೇಳಿದರು? | Oneindia Kannada

159 просмотров 10.09.2018 00:02:30

Описание

Bharat Bandh observed on September 10, 2018 over fuel price hike. Who said what on Bharat Bandh. ಇಂಧನ ಬೆಲೆಗಳ ಹೆಚ್ಚಳ ವಿರೋಧಿಸಿ ಕರೆ ನೀಡಿರುವ ಭಾರತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರ್ನಾಟಕದಲ್ಲಿ ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಕೆಲವು ಕಡೆ ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದ್ದು ಬಿಟ್ಟರೆ ಶಾಂತಿಯುತವಾಗಿ ಬಂದ್ ನಡೆಯುತ್ತಿದೆ. ಸಾರಿಗೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಕೆಲವು ಕಡೆ ಹೋಟೆಲ್, ಅಂಗಡಿಗಳು ತೆರೆದಿವೆ.

Комментарии

Теги:
Bharat, Bandh, Oneindia, Kannada