Bharat Bandh: ಭಾರತ್ ಬಂದ್ ಗೆ ದಕ್ಷಿಣ ಕನ್ನಡ ಖಾಸಗಿ ಬಸ್ ಮಾಲೀಕರ ಬೆಂಬಲವಿಲ್ಲ | Oneindia Kannada

372 просмотров 07.01.2019 00:01:45

Описание

ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಎರಡು ದಿನಗಳ ಭಾರತ್ ಬಂದ್ ನ ಬಿಸಿ ಕರಾವಳಿಗೆ ತಟ್ಟುವ ಲಕ್ಷಣಗಳು ಕಂಡು ಬರುತ್ತಿಲ್ಲ. ನಾಳೆ ಜನವರಿ 8 ಮತ್ತು 9 ರಂದು ಕರೆ ನೀಡಲಾಗಿರುವ ಭಾರತ್ ಬಂದ್ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ.

Комментарии

Теги:
Bharat, Bandh, Oneindia, Kannada