ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯಗೆ ಸೋಲಾದ ಬಗ್ಗೆ ಮಾತನಾಡಿದ ಎಚ್ ಡಿ ದೇವೇಗೌಡ | Lok Sabha Elections 2019
586 просмотров
05.04.2019
00:02:16
Описание
Lok Sabha elections 2019: JDS chief HD Deve Gowda said that, he and GT Deve Gowda did not defeated former Chief Minister Siddaramaiah. It was the people of Chamundeshwari defeated him. ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಜೆಡಿಎಸ್ ಅಭ್ಯರ್ಥಿ ಎದುರು ಸೋಲು ಅನುಭವಿಸಿದ್ದರು. ಇದರಿಂದ ಅವರ ಮನಸಿನಲ್ಲಿ ನೋವು ಇರಬಹುದು. ಆದರೆ, ಅವರ ಸೋಲಿಗೆ ನಾನು ಅಥವಾ ಜಿ.ಟಿ. ದೇವೇಗೌಡ ಕಾರಣರಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದರು.
Комментарии