ಮತ್ತೆ ವಿವಾದಾತ್ಮಕ ಹೇಳಿಕೆ ಕೊಟ್ಟ ರೇವಣ್ಣ | Oneindia Kannada
112 просмотров
02.05.2019
00:01:27
Описание
ಹಾಸನ ಜಿಲ್ಲೆಯು ಎಸ್‌ಎಸ್‌ಎಲ್‌ಸಿಯಲ್ಲಿ ಮೊದಲ ಸ್ಥಾನ ಪಡೆಯಲು ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಶ್ರಮವೇನೂ ಇಲ್ಲ. ಪತ್ನಿ ಭವಾನಿ ರೇವಣ್ಣ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಾಡಿದ ಕೆಲಸಗಳೇ ಇದಕ್ಕೆ ಕಾರಣ ಎಂದಿರುವ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ, ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. Minister HD Revanna made a controversial statement that Dakshina Kannada people voted for BJP. So they collapsed to 5th place in SSLC toppers list.
Комментарии