Mandya: ನಿಖಿಲ್ ಕುಮಾರಸ್ವಾಮಿ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ
1,460 просмотров
18.05.2019
00:03:13
Описание
Lok Sabha Elections 2019: Suspended Mandya KPCC member Sacchidananda said, Congress leaders knows that we were supporting Sumalatha Ambareesh. ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಪರ ಕಾಂಗ್ರೆಸ್ ಮುಖಂಡರು ತೆರೆಮರೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದವು. ನಿಖಿಲ್ ಕುಮಾರಸ್ವಾಮಿ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ
Комментарии