Karnataka Crisis :ಶಾಸಕ ರೇಣುಕಾಚಾರ್ಯ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

1,134 просмотров 19.07.2019 00:02:25

Описание

ಮೈತ್ರಿ ಸರ್ಕಾರ ನನ್ನ ನಾಯಕತ್ವದಲ್ಲಿ ಇರುತ್ತದೋ, ಹೋಗುತ್ತದೋ, ಅದು ಮುಖ್ಯ ಅಲ್ಲ. ಬೇರೆ ಇನ್ಯಾರೋ, ಮುಖ್ಯಮಂತ್ರಿಯಾಗುತ್ತಾರೆ ಎಂಬುದು ಮುಖ್ಯವಲ್ಲ. ಆದರೆ ಪ್ರಜಾಪ್ರಭುತ್ವವನ್ನೇ ಅಣಕಿಸುವಂತಹ ಬೆಳವಣಿಗೆಗಳು ನಡೆಯುತ್ತಿವೆ ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಬೆಳವಣಿಗೆ ಬಗ್ಗೆ ಬೇಸರ ವ್ಯಕ್ತಪಡಿಸಿದರು. CM HD Kumaraswamy takes on Honnali MLA MP Renukacharya and teases him, shall I reveal how you become minister then, what happened on that day

Комментарии

Теги:
Karnataka, Crisis, ಶಾಸಕ, ರೇಣುಕಾಚಾರ್ಯ, ಬಗ್ಗೆ, ಕುಮಾರಸ್ವಾಮಿ, ಹೇಳಿದ್ದೇನು, ಗೊತ್ತಾ