ಈ ಗಣೇಶನ ಬೆಲೆ ಕೇಳಿದ್ರೆ ಶಾಕ್ ಆಗ್ತೀರ..? | Ganesh Chaturthi 2019 | BoldSky Kannada
36 просмотров
30.08.2019
00:01:39
Описание
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. Mumbai's richest Ganesh pandal put up by Gowda Saraswat Brahmin (GSB) Seva Mandal at King's Circle in central Mumbai has taken an insurance cover of a record Rs 266.65 crore for the year 2019.
Комментарии