KGF2 Teaser ನೋಡಿ Yash ಗೆ ನೋಟೀಸ್ ಕೆಳುಹಿಸಿದ ಆರೋಗ್ಯ ಇಲಾಖೆ | Filmibeat Kannada

3 просмотров 13.01.2021 00:01:55

Описание

ಟೀಸರ್ ಗೆ ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟೀಸರ್ ಸಂಬಂಧ ಯಶ್ ಗೆ ನೋಟಿಸ್ ನೀಡಿದೆ. ಟೀಸರ್ ನಲ್ಲಿ ಯಶ್ ಗನ್ ನಿಂದ ಸಿಗರೇಟ್ ಹಚ್ಚುವ ದೃಶ್ಯವಿದೆ. ಇದಕ್ಕೆ ನಿಯಮದ ಪ್ರಕಾರ 'ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ' ಎನ್ನುವ ಕ್ಯಾಪ್ಷನ್ ಹಾಕಬೇಕು. ಆದರೆ ಟೀಸರ್ ನಲ್ಲಿ ಹಾಕಿಲ್ಲ. ಇದು ಧೂಮಪಾನ ಪ್ರಚೋದಿಸುತ್ತಿದೆ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003 ಸೆಕ್ಷನ್ 5ರ ಉಲ್ಲಂಘನೆಯಾಗಿದೆ. ಹಾಗಾಗಿ ಈ ದೃಶ್ಯವನ್ನು ತೆಗೆದು ಹಾಕುವಂತೆ ಹೇಳಿದೆ. Objection to smoking visuals in Yash starrer KGF-2 teaser, Health & Family Welfare department send notice to Yash

Комментарии

Теги:
KGF2, Teaser, ನೋಡಿ, Yash, ನೋಟೀಸ್, ಕೆಳುಹಿಸಿದ, ಆರೋಗ್ಯ, ಇಲಾಖೆ, Filmibeat, Kannada