ದೊಡ್ಡವರ ಮಾತು ಕಥೆ, ಸತ್ಯ ಯಾವ್ದು..? ಸುಳ್ಳು ಯಾವ್ದು..? | Indrajit Lankesh vs Darshan | Filmibeat Kannada

1,304 просмотров 15.07.2021 00:06:06

Описание

ಮೈಸೂರಿನ ಸಂದೇಶ್ ಹೋಟೆಲ್‌ನಲ್ಲಿ ಸಪ್ಲೈಯರ್ ಮೇಲೆ ನಟ ದರ್ಶನ್ ಮತ್ತು ಸ್ನೇಹಿತರು ಹಲ್ಲೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದರು. ಇಂದ್ರಜಿತ್ ಆರೋಪಕ್ಕೆ ನಟ ದರ್ಶನ್ ಪ್ರತಿಕ್ರಿಯೆ ಕೊಟ್ಟಿದ್ದು, ''ಹಲ್ಲೆ ಮಾಡಿಲ್ಲ, ರೇಗಾಡಿರಬಹುದು ಅಷ್ಟೇ'' ಎಂದರು. #IndrajitLankesh #Attack #Darshan #Mysuru #FakeBankScam Challenging star Darshan reaction to director Indrajit Lankesh Allegations

Комментарии

Теги:
ದೊಡ್ಡವರ, ಮಾತು, ಸತ್ಯ, ಯಾವ್ದು, ಸುಳ್ಳು, Indrajit, Lankesh, Darshan, Filmibeat, Kannada