Kia Carens India Launch In Kannada | Price Rs 8.99 Lakh | Diesel & Petrol Variants Pricing
51,564 просмотров
15.02.2022
00:03:59
Описание
ಕಿಯಾ ಕಂಪನಿಯು ಭಾರತದಲ್ಲಿ ತನ್ನ ಹೊಸ ಕಾರೆನ್ಸ್ ಎಂಯುವಿ ಕಾರು ಮಾದರಿಯನ್ನು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.99 ಲಕ್ಷಕ್ಕೆ ಬಿಡುಗಡೆ ಮಾಡಿದೆ. ಕಿಯಾ ಕಂಪನಿಯು ಹೊಸ ಕಾರನ್ನು ಶೀಘ್ರದಲ್ಲಿಯೇ ಗ್ರಾಹಕರಿಗೆ ಆರಂಭಿಸುವುದಾಗಿ ಮಾಹಿತಿ ಹಂಚಿಕೊಂಡಿದ್ದು, ಹೊಸ ಕಾರಿನ ವೆರಿಯೆಂಟ್‌ಗಳು, ಎಂಜಿನ್ ಆಯ್ಕೆ ಮತ್ತು ಫೀಚರ್ಸ್‌ಗಳ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಈ ವಿಡಿಯೋ ವೀಕ್ಷಿಸಿ.
Комментарии