ಫೇಕ್ ಅಕೌಂಟ್ ಕಿತಾಪತಿ: ಕುರಾನ್ ಕಾಮೆಂಟ್‌ಗೆ ಬೆಳಗಾವಿಯಲ್ಲಿ ಆಕ್ರೋಶ | Quran Comment, Belagavi Protest смотреть онлайн
Описание видео
ಪ್ರಕಟವಾದ ಅವಹೇಳನಕಾರಿ ಕಾಮೆಂಟ್ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ, ನಕಲಿ ಖಾತೆ ಸೃಷ್ಟಿಸಿ ಈ ಕೃತ್ಯ ಎಸಗಿದ ಆರೋಪಿಯನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಸಾವಿರಾರು ಮುಸ್ಲಿಂ ಯುವಕರು ಶಹಾಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಪರಿಸ್ಥಿತಿಯ ಸೂಕ್ಷ್ಮತೆಯನ್ನು ಅರಿತ ಡಿಸಿಪಿ ರೋಹನ್ ಜಗದೀಶ್ ಸ್ಥಳಕ್ಕೆ ದೌಡಾಯಿಸಿ, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸುವ ಭರವಸೆ ನೀಡಿದ ನಂತರ ಯುವಕರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು, ಇದರಿಂದಾಗಿ ಉದ್ವಿಗ್ನ ಪರಿಸ್ಥಿತಿ ತಿಳಿಗೊಂಡಿತು. Belagavi Quran controversy, Shahapur police station protest, social media derogatory comment, Muslim youth agitation Belagavi, fake account hate speech, Rohan Jagadeesh DCP intervention Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: youtube.com/live/R50P2knCQBs?feature=shared #Belagavi #Quran #Protest #SocialMedia #KarnatakaNews #suvarnanews #kannadanews #karnatakapolitics #AsianetSuvarnaNews #karnataka WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಫೇಕ್ ಅಕೌಂಟ್ ಕಿತಾಪತಿ: ಕುರಾನ್ ಕಾಮೆಂಟ್‌ಗೆ ಬೆಳಗಾವಿಯಲ್ಲಿ ಆಕ್ರೋಶ | Quran Comment, Belagavi Protest посмотреть онлайн видео бесплатно и без регистрации!
Чат сообщества
Выберите никнейм
Для отправки сообщений нужно выбрать имя