ವೋಟ್ ಬ್ಯಾಂಕ್ ಭದ್ರಪಡಿಸಲು ಕಾಂಗ್ರೆಸ್ ಹೊಸ ಲೆಕ್ಕಾಚಾರ! | Siddaramaiah । Suvarna News | Kannada News смотреть онлайн

1 просмотров 06.07.2025 00:03:02

Описание видео

ಕಾಂಗ್ರೆಸ್ ಪಕ್ಷದೊಳಗಿನ ಕುರ್ಚಿ ಕಿಚ್ಚಿನ ನಡುವೆ ಈಗ ಹೊಸ ರಾಜಕೀಯ ಸಂಚಲನ ಉಂಟಾಗಿದೆ. ಹಿಂದುಳಿದ ವರ್ಗಗಳ ಮತಬ್ಯಾಂಕ್ ಗುರಿಯಾಗಿರುವ ಕೈಪಾಳೆ, ಈ ಮತವನ್ನು ಭದ್ರಪಡಿಸಿಕೊಳ್ಳಲು ಹೊಸ ಲೆಕ್ಕಾಚಾರಕ್ಕೆ ಕೈಹಾಕಿದೆ. ಈ ಪೈಪೋಟಿಯಲ್ಲಿ ಎಐಸಿಸಿ ರಾಷ್ಟ್ರ ಮಟ್ಟದ ಸಲಹಾ ಮಂಡಳಿ ರಚಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಜವಾಬ್ದಾರಿ ನೀಡಲಾಗಿದೆ. ಓಬಿಸಿ ಮತದಾರರನ್ನು ಸೆಳೆಯಲು ಸಿದ್ದರಿಗೆ ನೂತನ ಸೇತುವೆಯ ಪಾತ್ರ ವಹಿಸುವ ಕೆಲಸ ಶ್ರೇಯಸ್ಕರವಾಗಿ ನೀಡಲಾಗಿದೆ. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: youtube.com/live/R50P2knCQBs?feature=shared #siddaramaiah #suvarnanews #kannadanews #karnatakapolitics #AsianetSuvarnaNews #karnataka #news WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ವೋಟ್ ಬ್ಯಾಂಕ್ ಭದ್ರಪಡಿಸಲು ಕಾಂಗ್ರೆಸ್ ಹೊಸ ಲೆಕ್ಕಾಚಾರ! | Siddaramaiah । Suvarna News | Kannada News посмотреть онлайн видео бесплатно и без регистрации!

Чат сообщества

Гость
Загрузка...
Теги:
siddaramaiah, suvarna, news, kannada