ರಾಜ್ಯದಲ್ಲಿ ಮಳೆ ಪ್ರಮಾಣ ಹೇಗಿದೆ? ಇಂದಿನ ಹವಾಮಾನ ವರದಿ | Karnataka Weather Report | 18-08-2025 смотреть онлайн

7 просмотров 18.08.2025 00:03:16

Описание видео

ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ ಮತ್ತು ಮಲೆನಾಡಿನ 5 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ವಿಶೇಷವೆಂದರೆ, ನಿನ್ನೆ ಉತ್ತರ ಕರ್ನಾಟಕ ಮತ್ತು ಬಯಲುಸೀಮೆಯಂತಹ ಕಡಿಮೆ ಮಳೆ ಬೀಳುವ ಪ್ರದೇಶಗಳಾದ ವಿಜಯಪುರ, ಗದಗ, ಬೀದರ್‌ನಲ್ಲಿ ದಾಖಲೆಯ ಮಳೆ ಸುರಿದು ಅಚ್ಚರಿ ಮೂಡಿಸಿದೆ. ಈ ಅನಿರೀಕ್ಷಿತ ಮಳೆಯಿಂದಾಗಿ ಹಲವೆಡೆ ಜನಜೀವನಕ್ಕೆ ಸಂಕಷ್ಟ ಎದುರಾಗಿದ್ದು, ಹವಾಮಾನ ಇಲಾಖೆಯು ರಾಜ್ಯದಾದ್ಯಂತ ನಾಗರಿಕರಿಗೆ ಜಾಗರೂಕರಾಗಿರಲು ಸೂಚನೆ ನೀಡಿದೆ. Karnataka Weather Report | ರಾಜ್ಯದಲ್ಲಿ ಇಂದಿನ ಹವಾಮಾನ ವರದಿ ಹೇಗಿದೆ? | 14-08-2025 | Suvarna News Karnataka Weather Report Live, Bengaluru Rain Forecast Today, Weather for Next 24 hours, Monsoon Update Karnataka, Coastal Karnataka Rain Alert, Malnad Region Weather Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: youtube.com/live/R50P2knCQBs?feature=shared #karnatakaweather #RainUpdate #Monsoon #suvarnanews #kannadanews #karnatakapolitics #AsianetSuvarnaNews #karnataka #news WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ರಾಜ್ಯದಲ್ಲಿ ಮಳೆ ಪ್ರಮಾಣ ಹೇಗಿದೆ? ಇಂದಿನ ಹವಾಮಾನ ವರದಿ | Karnataka Weather Report | 18-08-2025 посмотреть онлайн видео бесплатно и без регистрации!

Чат сообщества

Гость
Загрузка...
Теги:
karnataka, weather, report, 2025