Chikkamagaluru ಕಲ್ಲು ತೂರಾಟ: ಹಿಂದೂ ಮನೆಗಳೇ ಟಾರ್ಗೆಟ್? ಗಗನ್ ಅಳಲು | Stone Pelting Case | Suvarna News смотреть онлайн
Описание видео
ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ಹಿಂದೂ ಕುಟುಂಬಗಳ ಮನೆಗಳನ್ನು ಗುರಿಯಾಗಿಸಿ ನಿರಂತರವಾಗಿ ಕಲ್ಲು ತೂರಾಟ ನಡೆಸುತ್ತಿರುವ ಘಟನೆ ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಸಂತ್ರಸ್ತ ಗಗನ್ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿ, ಕಿಡಿಗೇಡಿಗಳು ಮನೆಯ ಬೀಗ ತೆಗೆಯಲು ಯತ್ನಿಸುವುದು ಮತ್ತು ಕಿಟಕಿಯಿಂದ ಕಲ್ಲು ಎಸೆಯುವ ಮೂಲಕ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ. ಮನೆಯಲ್ಲಿ ಹೆಣ್ಣು ಮಗಳಿದ್ದಾಗ ಈ ರೀತಿಯ ಕೃತ್ಯಗಳು ನಡೆಯುತ್ತಿರುವುದು ಇಡೀ ಕುಟುಂಬವನ್ನು ಭಯಭೀತಗೊಳಿಸಿದೆ. ಘಟನೆಯ ನಂತರ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #chikkamagalurunews #stonepelting #suvarnaNews #kannadaNews #asianetsuvarnanews #kannadaprabha #karnatakanews #karnataka #news Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем Chikkamagaluru ಕಲ್ಲು ತೂರಾಟ: ಹಿಂದೂ ಮನೆಗಳೇ ಟಾರ್ಗೆಟ್? ಗಗನ್ ಅಳಲು | Stone Pelting Case | Suvarna News посмотреть онлайн видео бесплатно и без регистрации!
Чат сообщества
Выберите никнейм
Для отправки сообщений нужно выбрать имя