Iran-Israel War; ಮಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ ಸಂಚಾರ ಬಂದ್! | Israel Attacks Iran With US Help смотреть онлайн

1 просмотров 28.02.2026 00:02:22

Описание видео

ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಿಡಿ ಹೊತ್ತಿಕೊಂಡಿರುವ ಬೆನ್ನಲ್ಲೇ, ಇರಾನ್ ದೇಶವು ಸುರಕ್ಷತೆಯ ದೃಷ್ಟಿಯಿಂದ ತನ್ನ ವಾಯುಪ್ರದೇಶವನ್ನು ಸಂಚಾರಕ್ಕೆ ಮುಚ್ಚಿದೆ. ಈ ಹಠಾತ್ ಬೆಳವಣಿಗೆಯಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನ ಸಂಪರ್ಕಕ್ಕೆ ಭಾರೀ ಪೆಟ್ಟು ಬಿದ್ದಿದೆ. ಶನಿವಾರದಂದು ಮಂಗಳೂರಿನಿಂದ ಹೊರಡಬೇಕಿದ್ದ ಮತ್ತು ಆಗಮಿಸಬೇಕಿದ್ದ ಬಹುತೇಕ ಎಲ್ಲಾ ವಿಮಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಅಕ್ಷರಶಃ ಕಂಗಾಲಾಗಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ kannada.asianetnews.com/karnataka-districts/mangaluru-airport-gulf-flights-cancelled-iran-airspace-closed-war-fear-sat/articleshow-ow7og7o Suvarna News Live: youtube.com/live/F1m0ciwMs8c #suvarnaNews #kannadaNews #asianetsuvarnanews #kannadaprabha #karnatakanews #karnataka #news Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем Iran-Israel War; ಮಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ ಸಂಚಾರ ಬಂದ್! | Israel Attacks Iran With US Help посмотреть онлайн видео бесплатно и без регистрации!

Чат сообщества

Гость
Загрузка...
Теги:
iran, israel, attacks, with, help