ಮುಡಾ ಕೇಸ್‌ನಲ್ಲಿ CMಗೆ ಮತ್ತೆ ಟೆನ್ಷನ್! ಲೋಕಾಯುಕ್ತ ಕ್ಲೀನ್ ಚೀಟ್ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ | Suvarna News смотреть онлайн
Описание видео
ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 14 ಸೈಟ್ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಬಾಮೈದನಿಗೆ ಲೋಕಾಯುಕ್ತ ಪೊಲೀಸರು ಸಾಕ್ಷ್ಯಾಧಾರಗಳ ಕೊರತೆಯ ನೆಪದಲ್ಲಿ 'ಬಿ-ರಿಪೋರ್ಟ್' ಸಲ್ಲಿಸಿದ್ದರು. ಇದನ್ನು ಸೆಷನ್ಸ್ ಕೋರ್ಟ್ ಕೂಡ ಮಾನ್ಯ ಮಾಡಿತ್ತು. ಆದರೆ, ಈ ಬಿ-ರಿಪೋರ್ಟ್ ಅನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಈಗ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ತನಿಖಾಧಿಕಾರಿಗಳ ಮುಂದೆ ನಾನು ನೀಡಿದ ಸಾಕ್ಷ್ಯಗಳನ್ನು ಪರಿಗಣಿಸಿಲ್ಲ ಎಂದು ಅವರು ಆರೋಪಿಸಿದ್ದು, ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #muda #siddaramaiah #highcourt #snehamayikrishna #karnatakapolitics #lokayukta #mysuruscam #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಮುಡಾ ಕೇಸ್‌ನಲ್ಲಿ CMಗೆ ಮತ್ತೆ ಟೆನ್ಷನ್! ಲೋಕಾಯುಕ್ತ ಕ್ಲೀನ್ ಚೀಟ್ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ | Suvarna News посмотреть онлайн видео бесплатно и без регистрации!
Чат сообщества
Выберите никнейм
Для отправки сообщений нужно выбрать имя