ಬಲ್ಡೋಟಾ ವಿರುದ್ಧ 150 ದಿನಗಳ ಸಮರ! ಕೊಪ್ಪಳದಲ್ಲಿ ಮಾನವ ಸರಪಳಿ| Baldota Factory Protest Koppal | Suvarna News смотреть онлайн
Описание видео
ಕೊಪ್ಪಳದ ಬಲ್ಡೋಟಾ ಕಾರ್ಖಾನೆ ವಿರುದ್ಧದ ಹೋರಾಟ 150ನೇ ದಿನಕ್ಕೆ ಕಾಲಿಟ್ಟಿದ್ದು, ಬೃಹತ್ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಸಾಹಿತಿ ಡಾ. ಶ್ಯಾಮಪ್ರಸಾದ ಬಿದರಕುಂದಿ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಜನರು ಪಾಲ್ಗೊಂಡು ಕಾರ್ಖಾನೆ ಸೀಜ್ ಮಾಡಲು ಒತ್ತಾಯಿಸಿದರು. ಬಸಾಪುರ ಕೆರೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕೆಂದು 'ಕೊಪ್ಪಳ ಬಚಾವೋ ಆಂದೋಲನ ಸಮಿತಿ' ಸರ್ಕಾರವನ್ನು ಆಗ್ರಹಿಸಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #koppal #baldota #savekoppal #karnatakanews #protest #suvarnanews #kannadanews #asianetsuvarnanews #kannadaprabha #karnatakanews #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಬಲ್ಡೋಟಾ ವಿರುದ್ಧ 150 ದಿನಗಳ ಸಮರ! ಕೊಪ್ಪಳದಲ್ಲಿ ಮಾನವ ಸರಪಳಿ| Baldota Factory Protest Koppal | Suvarna News посмотреть онлайн видео бесплатно и без регистрации!
Чат сообщества
Выберите никнейм
Для отправки сообщений нужно выбрать имя