ಅವರೇ ಬೇಡ ಅಂದಮೇಲೆ ನಾನೇಕೆ ಹೋಗಲಿ? ಸಿಎಂಗೆ ಜಮೀರ್ ದೂರು! | Zameer Ahmed vs SS Mallikarjun | Suvarna News смотреть онлайн

0 просмотров 30.03.2026 00:03:52

Описание видео

ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣಾ ಪ್ರಚಾರದಿಂದ ಸಚಿವ ಜಮೀರ್ ಅಹಮದ್ ದೂರ ಉಳಿಯಲು ನಿರ್ಧರಿಸಿದ್ದಾರೆ. ಜಮೀರ್ ಪ್ರಚಾರಕ್ಕೆ ಬರದಿದ್ದರೆ ಒಳ್ಳೆಯದು ಎಂಬ ಎಸ್‌ಎಸ್‌ ಮಲ್ಲಿಕಾರ್ಜುನ್ ಅವರ ಹೇಳಿಕೆಯಿಂದ ಬೇಸತ್ತ ಜಮೀರ್, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಫೋನ್ ಮಾಡಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಸ್ವಾಭಿಮಾನಕ್ಕೆ ಧಕ್ಕೆ ಬಂದಲ್ಲಿ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಹೇಳಿರುವ ಅವರು, ಬಾಗಲಕೋಟೆಯಲ್ಲಿ ಮಾತ್ರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #zameerahmed #ssmallikarjun #davangerenews #congresskarnataka #karnatakapolitics #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಅವರೇ ಬೇಡ ಅಂದಮೇಲೆ ನಾನೇಕೆ ಹೋಗಲಿ? ಸಿಎಂಗೆ ಜಮೀರ್ ದೂರು! | Zameer Ahmed vs SS Mallikarjun | Suvarna News посмотреть онлайн видео бесплатно и без регистрации!

Чат сообщества

Гость
Загрузка...
Теги:
zameer, ahmed, mallikarjun, suvarna, news