ಹಾವೇರಿ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ: 2 ವರ್ಷದ ಮಗು ಮೃತ смотреть онлайн

0 просмотров 01.04.2026 00:03:02

Описание видео

<p>ಹಾವೇರಿ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯದಿಂದ ಬಸ್ ಪ್ಲಾಟ್‌ಫಾರ್ಮ್‌ಗೆ ನುಗ್ಗಿ ಕಾಯುತ್ತಿದ್ದ ನಾಲ್ವರ ಮೇಲೆ ಹರಿದಿದೆ. ಈ ಅಪಘಾತದಲ್ಲಿ ಎರಡು ವರ್ಷದ ಮಗು ಹಜರತ್ ಅಲಿ ಮೃತಪಟ್ಟಿದ್ದು, 44 ವರ್ಷದ ವಾಸುದೇವ, 6 ವರ್ಷದ ಹರ್ಷ ಮತ್ತು 39 ವರ್ಷದ ಕವ್ಯಾಂಜಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಸಿಟಿವಿ ದೃಶ್ಯಗಳಲ್ಲಿ ಚಾಲಕನ ತಪ್ಪು ಸ್ಪಷ್ಟವಾಗಿ ಕಾಣಿಸುತ್ತಿದ್ದು, ಮೃತ ಮಗುವಿನ ಪೋಷಕರ ಆಕ್ರಂದನ ಮನ ಕಲಕುವಂತಿದೆ.</p> Рекомендуем ಹಾವೇರಿ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ: 2 ವರ್ಷದ ಮಗು ಮೃತ посмотреть онлайн видео бесплатно и без регистрации!

Чат сообщества

Гость
Загрузка...
Теги: