ಯೋಗೇಶ್ ಗೌಡ ಕೊ*ಲೆ ಕೇಸ್: 10 ವರ್ಷದ ಹೋರಾಟಕ್ಕೆ ಏಪ್ರಿಲ್ 9ಕ್ಕೆ ತೀರ್ಪು! | Yogesh Gowda Case | Suvarna News смотреть онлайн

0 просмотров 02.04.2026 00:03:20

Описание видео

ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಸುದೀರ್ಘ 10 ವರ್ಷಗಳ ಕಾನೂನು ಹೋರಾಟ ಅಂತಿಮ ಹಂತಕ್ಕೆ ತಲುಪಿದ್ದು, ಏಪ್ರಿಲ್ 9 ರಂದು ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ. ಸ್ಥಳೀಯ ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದರು ಎಂದು ಹೋರಾಟಗಾರ ಬಸವರಾಜ ಕೊರವರ್ ಆರೋಪಿಸಿದ್ದು, ಸಿಬಿಐ ತನಿಖೆಯಿಂದ ಸತ್ಯಾಂಶ ಹೊರಬಂದಿದೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #yogeshgowda #justice #dharwad #cbiinvestigation #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಯೋಗೇಶ್ ಗೌಡ ಕೊ*ಲೆ ಕೇಸ್: 10 ವರ್ಷದ ಹೋರಾಟಕ್ಕೆ ಏಪ್ರಿಲ್ 9ಕ್ಕೆ ತೀರ್ಪು! | Yogesh Gowda Case | Suvarna News посмотреть онлайн видео бесплатно и без регистрации!

Чат сообщества

Гость
Загрузка...
Теги:
yogesh, gowda, case, suvarna, news