ಸೋಲಿನ ಭೀತಿಯಲ್ಲಿ ಡೊನಾಲ್ಡ್ ಟ್ರಂಪ್? | Middle East Conflict | Donald Trump | LRC Full | Suvarna News смотреть онлайн

1 просмотров 02.04.2026 00:41:47

Описание видео

ಮಧ್ಯಪ್ರಾಚ್ಯದಲ್ಲಿ ಯುದ್ಧ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ! ಡೊನಾಲ್ಡ್ ಟ್ರಂಪ್ ಅವರ ಭೀಕರ ದಾಳಿಯ ಎಚ್ಚರಿಕೆ ಬೆನ್ನಲ್ಲೇ ಇರಾನ್ ಕೂಡ ತಿರುಗೇಟು ನೀಡಿದೆ. ಅಮೆರಿಕಕ್ಕೆ ಹೋರ್ಮೂಸ್ ತೈಲದ ಹಂಗಿಲ್ಲ ಎಂದು ಟ್ರಂಪ್ ಗುಡುಗಿದ್ದರೆ, ಇತ್ತ ಇರಾನ್ ತನ್ನ ಕ್ಷಿಪಣಿ ಸಾಮರ್ಥ್ಯದ ಬಗ್ಗೆ ಅಮೆರಿಕಕ್ಕೆ ಸವಾಲು ಹಾಕಿದೆ. ಮುಂದಿನ ವಾರಗಳಲ್ಲಿ ಯುದ್ಧ ಮತ್ತಷ್ಟು ಭೀಕರ ಸ್ವರೂಪ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಸುವರ್ಣ ನ್ಯೂಸ್‌ನ ಜನಪ್ರಿಯ ಚರ್ಚಾ ಕಾರ್ಯಕ್ರಮ 'ಲೆಫ್ಟ್ ರೈಟ್ & ಸೆಂಟರ್', ವಿಷಯ ತಜ್ಞರ ನೇರಾನೇರ ಹಣಾಹಣಿ. ಅಜಿತ್ ಹನುಮಕ್ಕನವರ್ ನಡೆಸಿಕೊಡುವ 'ಲೆಫ್ಟ್ ರೈಟ್ & ಸೆಂಟರ್' ಚರ್ಚಾ ಕಣದಲ್ಲಿ ಇಂದಿನ ವಿಷಯದ ಆಳವಾದ ಅವಲೋಕನ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Kannada Debate | Suvarna News Discussion | Ajit Hanamakkanavar | Left Right And Centre #worldwar3 #donaldtrump #iranvsisrael #middleeast #LeftRightAndCentre #SuvarnaNewsDebate #SuvarnaNewsDiscussion #KannadaNews #AjitHanamakkanavar #DKShivakumar #SuvarnaNews #KannadaNews #AsianetSuvarnaNews #KarnatakaPolitics #politics #karnataka #news Suvarna News Live: youtube.com/live/F1m0ciwMs8c Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಸೋಲಿನ ಭೀತಿಯಲ್ಲಿ ಡೊನಾಲ್ಡ್ ಟ್ರಂಪ್? | Middle East Conflict | Donald Trump | LRC Full | Suvarna News посмотреть онлайн видео бесплатно и без регистрации!

Чат сообщества

Гость
Загрузка...
Теги:
middle, east, conflict, donald, trump, full, suvarna, news