ಶ್ವಾನದ ಧೈರ್ಯಕ್ಕೆ ಕಾಡಾನೆಯೇ ಶಾಕ್! #wildelephant #dogbravery #kannadanews #viralvideo смотреть онлайн

1 просмотров 13.04.2026 00:01:10

Описание видео

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ವಿಎಸ್ ದೊಡ್ಡಿ ಗ್ರಾಮದಲ್ಲಿ ಶ್ವಾನವೊಂದು ಕಾಡಾನೆಯನ್ನೇ ಎದುರಿಸಿದ ಅಚ್ಚರಿಯ ಘಟನೆ ನಡೆದಿದೆ. ಆಹಾರಕ್ಕಾಗಿ ಗ್ರಾಮಕ್ಕೆ ನುಗ್ಗಿದ ಆನೆಯನ್ನು ಕಂಡು ಅಂಜದ ಶ್ವಾನ, ಸತತವಾಗಿ ಬೊಗಳುತ್ತಾ ಆನೆಯನ್ನು ಹಿಮ್ಮೆಟ್ಟಿಸಲು ಯತ್ನಿಸಿದೆ. ಈ ಧೈರ್ಯದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಗ್ರಾಮಸ್ಥರ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #suvarnanews #kannadanews #asianetsuvarnanews #kannadaprabha #karnatakanews #karnataka #news Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಶ್ವಾನದ ಧೈರ್ಯಕ್ಕೆ ಕಾಡಾನೆಯೇ ಶಾಕ್! #wildelephant #dogbravery #kannadanews #viralvideo посмотреть онлайн видео бесплатно и без регистрации!

Чат сообщества

Гость
Загрузка...
Теги:
wildelephant, dogbravery, kannadanews, viralvideo