ಅಮೆರಿಕಾ-ಇರಾನ್ ನಡುವೆ ಜಲಯುದ್ಧದ ಭೀತಿ | USA vs Iran Naval War | Oil Crisis | LRC | Suvarna News смотреть онлайн
Описание видео
ಅಮೆರಿಕಾ ಮತ್ತು ಇರಾನ್ ನಡುವೆ ಜಲಯುದ್ಧದ ಭೀತಿ ಎದುರಾಗಿದೆ. ಹೋರ್ಮುಜ್ ಜಲಸಂಧಿಯ ಬಳಿ ಇರಾನ್ ಹಡಗನ್ನು ಅಮೆರಿಕಾ ವಶಪಡಿಸಿಕೊಂಡರೆ, ಇರಾನ್ ಡ್ರೋನ್ ದಾಳಿಯ ಮೂಲಕ ಪ್ರತಿಕಾರ ತೀರಿಸಿಕೊಂಡಿದೆ. ಏಪ್ರಿಲ್ 22ಕ್ಕೆ ಕದನ ವಿರಾಮ ಅಂತ್ಯಗೊಳ್ಳಲಿದ್ದು, ಮಾತುಕತೆಯಿಂದ ಇರಾನ್ ಹಿಂದೆ ಸರಿದಿದೆ. ಈ ಯುದ್ಧ ಸಂಭವಿಸಿದರೆ ಭಾರತಕ್ಕೆ ತೈಲ ಸಂಕಷ್ಟ ಎದುರಾಗುವ ಆತಂಕವಿದೆ. ಸುವರ್ಣ ನ್ಯೂಸ್‌ನ ಜನಪ್ರಿಯ ಚರ್ಚಾ ಕಾರ್ಯಕ್ರಮ 'ಲೆಫ್ಟ್ ರೈಟ್ & ಸೆಂಟರ್', ವಿಷಯ ತಜ್ಞರ ನೇರಾನೇರ ಹಣಾಹಣಿ. ಅಜಿತ್ ಹನುಮಕ್ಕನವರ್ ನಡೆಸಿಕೊಡುವ 'ಲೆಫ್ಟ್ ರೈಟ್ & ಸೆಂಟರ್' ಚರ್ಚಾ ಕಣದಲ್ಲಿ ಇಂದಿನ ವಿಷಯದ ಆಳವಾದ ಅವಲೋಕನ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Kannada Debate | Suvarna News Discussion | Ajit Hanamakkanavar | Left Right And Centre #USA #Iran #NavalWar #WorldNews #OilCrisis #DonaldTrump #HormuzStrait #IndiaImpact #LeftRightAndCentre #SuvarnaNewsDebate #SuvarnaNewsDiscussion #KannadaNews #AjitHanamakkanavar #DKShivakumar #SuvarnaNews #KannadaNews #AsianetSuvarnaNews #KarnatakaPolitics #politics #karnataka #news Suvarna News Live: youtube.com/live/F1m0ciwMs8c Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಅಮೆರಿಕಾ-ಇರಾನ್ ನಡುವೆ ಜಲಯುದ್ಧದ ಭೀತಿ | USA vs Iran Naval War | Oil Crisis | LRC | Suvarna News посмотреть онлайн видео бесплатно и без регистрации!
Чат сообщества
Выберите никнейм
Для отправки сообщений нужно выбрать имя