ಹಳೇ ಗೋಡೆ ಎಂದು ತೆರವು ಮಾಡದಕ್ಕೆ ಸಿಎಂ ಕ್ಲಾಸ್ | CM Siddaramaiah | Bengaluru Rain Deaths | Suvarna News смотреть онлайн

0 просмотров 29.04.2026 00:01:33

Описание видео

ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿತದ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕೆಂಡಾಮಂಡಲರಾದರು. ಬ್ರಿಟಿಷ್ ಕಾಲದ ಹಳೆಯ ಗೋಡೆ ಶಿಥಿಲಗೊಂಡಿದ್ದರೂ ಮುನ್ನೆಚ್ಚರಿಕೆ ವಹಿಸದ ಚೀಫ್ ಇಂಜಿನಿಯರ್‌ಗೆ ತೀವ್ರ ತರಾಟೆಗೆ ತೆಗೆದುಕೊಂಡ ಸಿಎಂ, ಇಂಜಿನಿಯರ್‌ಗಳು ರಸ್ತೆಗೆ ಬರ್ತಾರಾ? ಎಂದು ಖಾರವಾಗಿ ಪ್ರಶ್ನಿಸಿದರು. ಘಟನೆಯಲ್ಲಿ ಸಂಭವಿಸಿದ ಜೀವಹಾನಿಗೆ ಅಧಿಕಾರಿಗಳ ಬೇಜವಾಬ್ದಾರಿತನವೇ ಕಾರಣ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #siddaramaiah #bbmp #bengalururain #bowringhospital #karnatakanews #weatheralert #breakingnews #suvarnanews #kannadanews #asianetsuvarnanews #kannadapabha #karnataka #news Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಹಳೇ ಗೋಡೆ ಎಂದು ತೆರವು ಮಾಡದಕ್ಕೆ ಸಿಎಂ ಕ್ಲಾಸ್ | CM Siddaramaiah | Bengaluru Rain Deaths | Suvarna News посмотреть онлайн видео бесплатно и без регистрации!

Чат сообщества

Гость
Загрузка...
Теги:
siddaramaiah, bengaluru, rain, deaths, suvarna, news