10 ವರ್ಷಗಳ ಬಳಿಕ UDFಗೆ ಗದ್ದುಗೆ? LDFಗೆ ಹಿನ್ನಡೆ? | Kerala Election Exit Poll Results 2026 | Suvarna News смотреть онлайн

0 просмотров 29.04.2026 00:04:08

Описание видео

ಕೇರಳ ವಿಧಾನಸಭಾ ಚುನಾವಣೆಯಲ್ಲಿ ದಶಕಗಳ ಕಾಲದ ಎಲ್‌ಡಿಎಫ್ (LDF) ಮತ್ತು ಯುಡಿಎಫ್ (UDF) ನಡುವಿನ ಪೈಪೋಟಿಯ ಜೊತೆಗೆ ಈಗ ಬಿಜೆಪಿ (NDA) ಪ್ರಬಲ ಮೂರನೇ ಶಕ್ತಿಯಾಗಿ ಹೊರಹೊಮ್ಮಿದೆ. 140 ಕ್ಷೇತ್ರಗಳ ಪೈಕಿ ಈ ಬಾರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ಮರಳುವ ಸಾಧ್ಯತೆ ಇದೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಬಿಜೆಪಿ ಈ ಬಾರಿ ನೇಮಂ, ಪಾಲಕ್ಕಾಡ್ ಮತ್ತು ಮಂಜೇಶ್ವರದಂತಹ ಪ್ರಮುಖ ಕ್ಷೇತ್ರಗಳಲ್ಲಿ ಪ್ರಬಲ ಪೈಪೋಟಿ ಒಡ್ಡಿದ್ದು, ಕೆಲವು ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಖಾತೆ ತೆರೆಯುವ ನಿರೀಕ್ಷೆಯಲ್ಲಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #keralaelection2026 #exitpoll #udf #ldf #bjpkerala #pinarayivijayan #rajeevchandrasekhar #electionanalysis #suvarnanews #kannadanews #asianetsuvarnanews #kannadaprabha #karnatakanews #karnataka #news Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем 10 ವರ್ಷಗಳ ಬಳಿಕ UDFಗೆ ಗದ್ದುಗೆ? LDFಗೆ ಹಿನ್ನಡೆ? | Kerala Election Exit Poll Results 2026 | Suvarna News посмотреть онлайн видео бесплатно и без регистрации!

Чат сообщества

Гость
Загрузка...
Теги:
udfಗ, ldfಗ, kerala, election, exit, poll, results, 2026, suvarna, news