ಬಂಗಾಳದಲ್ಲಿ ಕೇಸರಿ ಪಡೆಯದ್ದೇ ದರ್ಬಾರ್? | West Bengal BJP vs TMC | Exit Poll 2026 | Suvarna Party Rounds смотреть онлайн

0 просмотров 30.04.2026 00:18:43

Описание видео

ಪಶ್ಚಿಮ ಬಂಗಾಳದ ಚುನಾವಣಾ ರಣಕಣದಲ್ಲಿ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯನ್ನು ಭೇದಿಸಲು ಬಿಜೆಪಿ ಸರ್ವಶಕ್ತಿ ಪ್ರಯೋಗಿಸಿದ್ದು, ಎಕ್ಸಿಟ್ ಪೋಲ್ ಫಲಿತಾಂಶಗಳು ಕೇಸರಿ ಪಡೆಯತ್ತ ಒಲವು ತೋರುತ್ತಿವೆ. 92.9% ದಾಖಲೆ ಮತದಾನವು ಆಡಳಿತ ವಿರೋಧಿ ಅಲೆಯ ಮುನ್ಸೂಚನೆಯಾಗಿದ್ದು, ಬೆಟ್ಟಿಂಗ್ ಮಾರುಕಟ್ಟೆಯೂ ಬಿಜೆಪಿಗೆ ಬಹುಮತದ ಭವಿಷ್ಯ ನುಡಿದಿದೆ. ತಮಿಳುನಾಡಿನಲ್ಲಿ ನಟ ವಿಜಯ್ ಅವರ ದಿಢೀರ್ ರಾಜಕೀಯ ಪ್ರವೇಶವು ದ್ರಾವಿಡ ರಾಜಕಾರಣದ ಇತಿಹಾಸದಲ್ಲೇ ದೊಡ್ಡ ಪವಾಡಕ್ಕೆ ಸಾಕ್ಷಿಯಾಗುವ ಲಕ್ಷಣಗಳು ಕಾಣುತ್ತಿವೆ. ಸುವರ್ಣ ನ್ಯೂಸ್‌ನಲ್ಲಿ ರಾಜಕೀಯ ರಂಗದ ಕ್ಷಣಕ್ಷಣದ ಮಾಹಿತಿ! ಪಕ್ಷಗಳ ಸುತ್ತಾಟ, ನೇರ ಪ್ರಸಾರ, ಮತ್ತು ಚರ್ಚೆಗಳೊಂದಿಗೆ ಇಂದಿನ ರಾಜಕೀಯ ವಿದ್ಯಮಾನಗಳನ್ನರಿಯಿರಿ. ನಿಖರ ಮತ್ತು ವಿಶ್ವಾಸಾರ್ಹ ಸುದ್ದಿಗಳನ್ನು ಪಡೆಯಲು ಸುವರ್ಣ ನ್ಯೂಸ್ ಪಾರ್ಟಿ ರೌಂಡ್ಸ್‌ ವೀಕ್ಷಿಸಿ. Suvarna Party Rounds | Ajit Hanamakkanavar | Prashant Natu | Asianet Suvarna News | Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: youtube.com/live/F1m0ciwMs8c #westbengal #exitpoll2026 #actorvijay #bjpvstmc #KarnatakaPolitics #PartyRounds #AjitHanamakkanavar #KarnatakaNews #SuvarnaNews #KannadaNews #KarnatakaNews #AsianetSuvarnaNews #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಬಂಗಾಳದಲ್ಲಿ ಕೇಸರಿ ಪಡೆಯದ್ದೇ ದರ್ಬಾರ್? | West Bengal BJP vs TMC | Exit Poll 2026 | Suvarna Party Rounds посмотреть онлайн видео бесплатно и без регистрации!

Чат сообщества

Гость
Загрузка...
Теги:
west, bengal, exit, poll, 2026, suvarna, party, rounds