200ರ ಗಡಿಯತ್ತ ಬಿಜೆಪಿ; ಬಂಗಾಳ ಸೋಲಿಗೆ ಮಮತಾ ಬ್ಯಾನರ್ಜಿ ಆಕ್ರೋಶ! | BJP West Bengal Victory | Suvarna News смотреть онлайн

0 просмотров 04.05.2026 00:03:06

Описание видео

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 199 ಸ್ಥಾನಗಳೊಂದಿಗೆ ಐತಿಹಾಸಿಕ ಮುನ್ನಡೆ ಸಾಧಿಸಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 88ಕ್ಕೆ ಕುಸಿದಿದೆ. ಭವಾನಿಪುರ ಮತ ಎಣಿಕೆ ಕೇಂದ್ರದಲ್ಲಿ ಮಮತಾ ಮತ್ತು ಸುವೆಂದು ಮುಖಾಮುಖಿಯಾಗಿದ್ದು, ಅಕ್ರಮದ ಆರೋಪದ ನಡುವೆ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಭಾರಿ ಹಿಂಸಾಚಾರ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಸಂಜೆ ಪ್ರಧಾನಿ ಮೋದಿ ದೆಹಲಿ ಕಚೇರಿಯಲ್ಲಿ ವಿಜಯೋತ್ಸವದ ಭಾಷಣ ಮಾಡಲಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #westbengal #electionresults #bjpvictory #pmmodi #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем 200ರ ಗಡಿಯತ್ತ ಬಿಜೆಪಿ; ಬಂಗಾಳ ಸೋಲಿಗೆ ಮಮತಾ ಬ್ಯಾನರ್ಜಿ ಆಕ್ರೋಶ! | BJP West Bengal Victory | Suvarna News посмотреть онлайн видео бесплатно и без регистрации!

Чат сообщества

Гость
Загрузка...
Теги:
200ರ, west, bengal, victory, suvarna, news