ಎಐಎಡಿಎಂಕೆ ಶಾಸಕರು ವಿಜಯ್ ಪಾಳಯಕ್ಕೆ? | Actor Vijay | Tamil Nadu Politics | Suvarna Party Rounds смотреть онлайн
Описание видео
ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಹಗ್ಗಜಗ್ಗಾಟ ರೋಚಕ ಟ್ವಿಸ್ಟ್ ಪಡೆದುಕೊಂಡಿದೆ. ಎಐಎಡಿಎಂಕೆ ನಾಯಕ ಪಳನಿಸ್ವಾಮಿ ಅವರು ಡಿಎಂಕೆ ಜೊತೆ ಸೇರಿ ಸರ್ಕಾರ ರಚಿಸುವ ಪ್ರಪೋಸಲ್ ನೀಡಿದ್ದರೂ, ಸ್ಟಾಲಿನ್ ಅದನ್ನು ನಿರಾಕರಿಸಿದ್ದಾರೆ. ಇತ್ತ ಎಐಎಡಿಎಂಕೆಯ 25ಕ್ಕೂ ಹೆಚ್ಚು ಶಾಸಕರು ನಟ ವಿಜಯ್ ಪರ ಒಲವು ತೋರಿ ರೆಸಾರ್ಟ್ ರಾಜಕೀಯ ಆರಂಭಿಸಿದ್ದು, ಪಳನಿಸ್ವಾಮಿ ವಿರುದ್ಧವೇ ಬಂಡಾಯ ಏಳುವ ಮುನ್ಸೂಚನೆ ನೀಡಿದ್ದಾರೆ. ಸುವರ್ಣ ನ್ಯೂಸ್‌ನಲ್ಲಿ ರಾಜಕೀಯ ರಂಗದ ಕ್ಷಣಕ್ಷಣದ ಮಾಹಿತಿ! ಪಕ್ಷಗಳ ಸುತ್ತಾಟ, ನೇರ ಪ್ರಸಾರ, ಮತ್ತು ಚರ್ಚೆಗಳೊಂದಿಗೆ ಇಂದಿನ ರಾಜಕೀಯ ವಿದ್ಯಮಾನಗಳನ್ನರಿಯಿರಿ. ನಿಖರ ಮತ್ತು ವಿಶ್ವಾಸಾರ್ಹ ಸುದ್ದಿಗಳನ್ನು ಪಡೆಯಲು ಸುವರ್ಣ ನ್ಯೂಸ್ ಪಾರ್ಟಿ ರೌಂಡ್ಸ್ ವೀಕ್ಷಿಸಿ. Suvarna Party Rounds | Ajit Hanamakkanavar | Prashant Natu | Asianet Suvarna News | Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: youtube.com/live/F1m0ciwMs8c #stalin #palaniswami #actorvijay #tvk #tamilnadupolitics #KarnatakaPolitics #PartyRounds #AjitHanamakkanavar #KarnatakaNews #SuvarnaNews #KannadaNews #KarnatakaNews #AsianetSuvarnaNews #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಎಐಎಡಿಎಂಕೆ ಶಾಸಕರು ವಿಜಯ್ ಪಾಳಯಕ್ಕೆ? | Actor Vijay | Tamil Nadu Politics | Suvarna Party Rounds посмотреть онлайн видео бесплатно и без регистрации!
Чат сообщества
Выберите никнейм
Для отправки сообщений нужно выбрать имя