ಜಗತ್ತಿಗೆ ಕಾಡಲಿದೆ ಮಹಾ ಆರ್ಥಿಕ ಬಿರುಗಾಳಿ! | PM Modi Energy Crisis Warning | LRC | Suvarna News смотреть онлайн

1 просмотров 20.05.2026 00:10:15

Описание видео

ಕೋವಿಡ್ ಹಾಗೂ ಜಾಗತಿಕ ಯುದ್ಧಗಳ ಬೆನ್ನಲ್ಲೇ ವಿಶ್ವಕ್ಕೆ ಇಂಧನ ಬಿಕ್ಕಟ್ಟು ಮತ್ತು ಮಹಾ ಆರ್ಥಿಕ ಸಂಕಷ್ಟ ಎದುರಾಗಲಿದ್ದು, ಇದು ಮುಂದುವರಿದರೆ ಜಗತ್ತು ಮತ್ತೆ ಬಡತನದ ಕಂದಕಕ್ಕೆ ಕುಸಿಯಲಿದೆ ಎಂದು ಪ್ರಧಾನಿ ಮೋದಿ ಎಚ್ಚರಿಸಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ದರ ಏರಿಕೆಯಾಗುತ್ತಿರುವುದು ಭಾರಿ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಚುನಾವಣೆ ಮುಗಿಯುತ್ತಿದ್ದಂತೆ ಇಂಧನ ದರ ಏರಿಸಿ ಜನರನ್ನು ಲೂಟಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಕಿಡಿಕಾರಿದರೆ, ಅಂತರರಾಷ್ಟ್ರೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ನಿರ್ಧಾರ ಅನಿವಾರ್ಯ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಿರುಗೇಟು ನೀಡಿದ್ದಾರೆ. ಸುವರ್ಣ ನ್ಯೂಸ್‌ನ ಜನಪ್ರಿಯ ಚರ್ಚಾ ಕಾರ್ಯಕ್ರಮ 'ಲೆಫ್ಟ್ ರೈಟ್ & ಸೆಂಟರ್', ವಿಷಯ ತಜ್ಞರ ನೇರಾನೇರ ಹಣಾಹಣಿ. ಅಜಿತ್ ಹನುಮಕ್ಕನವರ್ ನಡೆಸಿಕೊಡುವ 'ಲೆಫ್ಟ್ ರೈಟ್ & ಸೆಂಟರ್' ಚರ್ಚಾ ಕಣದಲ್ಲಿ ಇಂದಿನ ವಿಷಯದ ಆಳವಾದ ಅವಲೋಕನ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Kannada Debate | Suvarna News Discussion | Ajit Hanamakkanavar | Left Right And Centre #pmmodi #energycrisis #inflationnews #karnatakapolitics #LeftRightAndCentre #SuvarnaNewsDebate #SuvarnaNewsDiscussion #KannadaNews #AjitHanamakkanavar #DKShivakumar #SuvarnaNews #KannadaNews #AsianetSuvarnaNews #KarnatakaPolitics #politics #karnataka #news Suvarna News Live: youtube.com/live/F1m0ciwMs8c Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಜಗತ್ತಿಗೆ ಕಾಡಲಿದೆ ಮಹಾ ಆರ್ಥಿಕ ಬಿರುಗಾಳಿ! | PM Modi Energy Crisis Warning | LRC | Suvarna News посмотреть онлайн видео бесплатно и без регистрации!

Чат сообщества

Гость
Загрузка...
Теги:
modi, energy, crisis, warning, suvarna, news