ಬಿಜೆಪಿ ವಿರುದ್ಧ ಧಗಧಗಿಸಿದ ಕಾಂಗ್ರೆಸ್ ಆಕ್ರೋಶ! | Congress Govt. 3 Years Celebration | LRC | Suvarna News смотреть онлайн

0 просмотров 20.05.2026 00:08:48

Описание видео

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಗ್ಯಾರಂಟಿ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಭರ್ಜರಿ 'ಸಾಧನಾ ಸಮಾವೇಶ' ಆಯೋಜಿಸಲಾಗಿದೆ. ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರು, ತಮ್ಮ ೫ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿಯಾಗಿದ್ದು, ಕೋಟಿಗೂ ಅಧಿಕ ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಇದೇ ವೇಳೆ ಕೇಂದ್ರದ ಬಿಜೆಪಿ ಸರ್ಕಾರದ ಇಂಧನ ಬೆಲೆ ಏರಿಕೆ ಹಾಗೂ ಪ್ರಧಾನಿ ಮೋದಿಯವರ ಇತ್ತೀಚಿನ ಸಲಹೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಈ ಸಮಾವೇಶವನ್ನು ತೆರಿಗೆದಾರರ ಹಣದ ಕ್ರಿಮಿನಲ್ ವೇಸ್ಟ್ ಎಂದು ಕರೆದಿದ್ದು, ಕಾಂಗ್ರೆಸ್‌ನ ಮೂರು ವರ್ಷಗಳ ಆಡಳಿತ ಕೇವಲ ಕುರ್ಚಿ ಕದನದಲ್ಲೇ ಮುಗಿದುಹೋಗಿದೆ ಎಂದು ಲೇವಡಿ ಮಾಡಿದ್ದಾರೆ. ಸುವರ್ಣ ನ್ಯೂಸ್‌ನ ಜನಪ್ರಿಯ ಚರ್ಚಾ ಕಾರ್ಯಕ್ರಮ 'ಲೆಫ್ಟ್ ರೈಟ್ & ಸೆಂಟರ್', ವಿಷಯ ತಜ್ಞರ ನೇರಾನೇರ ಹಣಾಹಣಿ. ಅಜಿತ್ ಹನುಮಕ್ಕನವರ್ ನಡೆಸಿಕೊಡುವ 'ಲೆಫ್ಟ್ ರೈಟ್ & ಸೆಂಟರ್' ಚರ್ಚಾ ಕಣದಲ್ಲಿ ಇಂದಿನ ವಿಷಯದ ಆಳವಾದ ಅವಲೋಕನ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Kannada Debate | Suvarna News Discussion | Ajit Hanamakkanavar | Left Right And Centre #congress3years #sadhanasamavesha #tumakuru #karnatakaguarantees #bjpvscongress #LeftRightAndCentre #SuvarnaNewsDebate #SuvarnaNewsDiscussion #KannadaNews #AjitHanamakkanavar #DKShivakumar #SuvarnaNews #KannadaNews #AsianetSuvarnaNews #KarnatakaPolitics #politics #karnataka #news Suvarna News Live: youtube.com/live/F1m0ciwMs8c Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಬಿಜೆಪಿ ವಿರುದ್ಧ ಧಗಧಗಿಸಿದ ಕಾಂಗ್ರೆಸ್ ಆಕ್ರೋಶ! | Congress Govt. 3 Years Celebration | LRC | Suvarna News посмотреть онлайн видео бесплатно и без регистрации!

Чат сообщества

Гость
Загрузка...
Теги:
ಧಗಧಗ, congress, govt, years, celebration, suvarna, news