ಬೆಂಗಳೂರಲ್ಲಿ ಮತ್ತೆ ಶುರುವಾಯ್ತು ಭೀಕರ ಆಲಿಕಲ್ಲು ಮಳೆ ಆರ್ಭಟ! | Bengaluru Heavy Rain | Suvarna News смотреть онлайн

0 просмотров 21.05.2026 00:03:28

Описание видео

ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದ್ದು, ಕೆ.ಆರ್. ಸರ್ಕಲ್ ಮತ್ತು ಶಿವಾನಂದ ಸರ್ಕಲ್ ಸೇರಿದಂತೆ ಹಲವೆಡೆ ರಸ್ತೆಗಳು ಜಲಾವೃತಗೊಂಡು ಟ್ರಾಫಿಕ್ ಜಾಮ್ ಸೃಷ್ಟಿಯಾಗಿದೆ. ಹವಾಮಾನ ಇಲಾಖೆಯು ಮುಂದಿನ 3 ಗಂಟೆಗಳ ಕಾಲ ಭಾರಿ ಮಳೆಯ ಮುನ್ಸೂಚನೆ ನೀಡಿ ನಗರಕ್ಕೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಮರಗಳು ಮತ್ತು ವಿದ್ಯುತ್ ಕಂಬಗಳ ಕೆಳಗೆ ನಿಲ್ಲದಂತೆ ಸಾರ್ವಜನಿಕರಿಗೆ ಕಡಕ್ ಎಚ್ಚರಿಕೆ ನೀಡಲಾಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #bengalururain #hailstorm #orangealert #bangaloreweather #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಬೆಂಗಳೂರಲ್ಲಿ ಮತ್ತೆ ಶುರುವಾಯ್ತು ಭೀಕರ ಆಲಿಕಲ್ಲು ಮಳೆ ಆರ್ಭಟ! | Bengaluru Heavy Rain | Suvarna News посмотреть онлайн видео бесплатно и без регистрации!

Чат сообщества

Гость
Загрузка...
Теги:
bengaluru, heavy, rain, suvarna, news