ಪೆಟ್ರೋಲ್, ಡೀಸೆಲ್ ದರ ಏರಿಕೆ; ಸರ್ಕಾರದ ವಿರುದ್ಧ ಜನರ ಆಕ್ರೋಶ | Public React On Petrol, Diesel Price Hike смотреть онлайн

0 просмотров 25.05.2026 00:04:11

Описание видео

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಕೇವಲ 10 ದಿನಗಳಲ್ಲಿ ನಾಲ್ಕನೇ ಬಾರಿಗೆ ದರ ಹೆಚ್ಚಳ ಮಾಡುವ ಮೂಲಕ ಜನರಿಗೆ ಶಾಕ್ ನೀಡಲಾಗಿದೆ. ಈ ಬೆಲೆ ಏರಿಕೆಯಿಂದಾಗಿ ಸಾರಿಗೆ ಮತ್ತು ದಿನಬಳಕೆ ವಸ್ತುಗಳ ಬೆಲೆಯೂ ಏರಿಕೆಯಾಗುವ ಆತಂಕ ಎದುರಾಗಿದ್ದು, ಸಾಮಾನ್ಯ ಜನರ ಬದುಕು ದುಸ್ತರವಾಗಿದೆ. ಪೆಟ್ರೋಲ್ ದರ 2.09 ರೂ ಹಾಗೂ ಡೀಸೆಲ್ ದರ 2.89 ರೂ ಏರಿಕೆ. ಇಂದಿನ ಪೆಟ್ರೋಲ್ ದರ 110.99 ರೂ ಹಾಗೂ ಡೀಸೆಲ್ ದರ 98.80 ರೂ ಗೆ ತಲುಪಿದೆ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #petrolpricehike #fuelpricehike #pricehike #suvarnanews #kannadanews #asianetsuvarnanews #news #india Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಪೆಟ್ರೋಲ್, ಡೀಸೆಲ್ ದರ ಏರಿಕೆ; ಸರ್ಕಾರದ ವಿರುದ್ಧ ಜನರ ಆಕ್ರೋಶ | Public React On Petrol, Diesel Price Hike посмотреть онлайн видео бесплатно и без регистрации!

Чат сообщества

Гость
Загрузка...
Теги:
public, react, petrol, diesel, price, hike