ಶಾಸಕರಿಗೆ ಮತ್ತು ಸಚಿವರಿಗೆ ಶುರುವಾಯ್ತು ತಳಮಳ! | Cabinet Reshuffle | CM Siddaramaiah | Suvarna News смотреть онлайн
Описание видео
ಕಾಂಗ್ರೆಸ್ ಹೈಕಮಾಂಡ್ ಸೂಚನೆ ಹಾಗೂ ಅಧಿಕಾರ ಹಂಚಿಕೆ ಒಪ್ಪಂದದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ 10:30ಕ್ಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ರಾಜೀನಾಮೆಗೂ ಮುನ್ನ ಬೆಳಗ್ಗೆ 9 ಗಂಟೆಗೆ ಕಾವೇರಿ ನಿವಾಸದಲ್ಲಿ ಸಚಿವರಿಗೆ ಅಂತಿಮ ಬ್ರೇಕ್ಫಾಸ್ಟ್ ಮೀಟಿಂಗ್ ಕರೆದಿದ್ದು, ಈ ಸಭೆಗೆ ದೆಹಲಿಯಿಂದ ನೇರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ. ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯ ಕಾಂಗ್ರೆಸ್‌ನ ಹೈವೋಲ್ಟೇಜ್ ಅಧಿಕಾರ ಸಂಘರ್ಷಕ್ಕೆ ಒಂದೇ ದಿನದ ಮ್ಯಾರಥಾನ್ ಸಭೆಯಲ್ಲಿ ಹೈಕಮಾಂಡ್ ಬ್ರೇಕ್ ಹಾಕಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #siddaramaiah #karnatakapolitics #dkshivakumar #congress #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಶಾಸಕರಿಗೆ ಮತ್ತು ಸಚಿವರಿಗೆ ಶುರುವಾಯ್ತು ತಳಮಳ! | Cabinet Reshuffle | CM Siddaramaiah | Suvarna News посмотреть онлайн видео бесплатно и без регистрации!
Чат сообщества
Выберите никнейм
Для отправки сообщений нужно выбрать имя