ಮಾಜಿ CM ಪಿಣರಾಯಿ ಬಾಡಿಗೆ ಮನೆಯಲ್ಲೇ ಅಕ್ರಮ ಹಣದ ಜಾಲ? | Pinarayi Vijayan | Kerala ED Raid | Suvarna News смотреть онлайн

0 просмотров 27.05.2026 00:02:32

Описание видео

ಅಕ್ರಮ ಹಣವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ತಿರುವನಂತಪುರಂನ ಬಾಡಿಗೆ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಈ ದಾಳಿಯನ್ನು ಖಂಡಿಸಿ ಸಿಪಿಎಂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಆಕ್ರೋಶಗೊಂಡ ಕಾರ್ಯಕರ್ತರು ಇಡಿ ಅಧಿಕಾರಿಗಳ ಕಾರಿನ ಗಾಜನ್ನು ಒಡೆದುಹಾಕಿದ್ದು, ಸ್ಥಳದಲ್ಲಿ ಭಾರೀ ಹೈಡ್ರಾಮಾ ಸೃಷ್ಟಿಯಾಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #pinarayivijayan #edraid #keralapolitics #cpmprotest #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಮಾಜಿ CM ಪಿಣರಾಯಿ ಬಾಡಿಗೆ ಮನೆಯಲ್ಲೇ ಅಕ್ರಮ ಹಣದ ಜಾಲ? | Pinarayi Vijayan | Kerala ED Raid | Suvarna News посмотреть онлайн видео бесплатно и без регистрации!

Чат сообщества

Гость
Загрузка...
Теги:
pinarayi, vijayan, kerala, raid, suvarna, news