ವಿರೋಧ ಪಕ್ಷಗಳ ಆಸೆಗೆ ತಣ್ಣೀರೆರಚಿದ ಹೈಕಮಾಂಡ್ ಚಾಣಕ್ಯ ತಂತ್ರ! | Dk Shivakumar | Politics | Suvarna News смотреть онлайн

0 просмотров 30.05.2026 00:19:48

Описание видео

ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಹೈವೋಲ್ಟೇಜ್ ಸಭೆ ಆರಂಭವಾಗಿದ್ದು, ಡಿ.ಕೆ. ಶಿವಕುಮಾರ್ ಅವರನ್ನು ನೂತನ ನಾಯಕನನ್ನಾಗಿ ಆಯ್ಕೆ ಮಾಡಲು ಕ್ಷಣಗಣನೆ ಶುರುವಾಗಿದೆ. ಸಿದ್ದರಾಮಯ್ಯನವರೇ ಖುದ್ದಾಗಿ ಒನ್-ಲೈನ್ ರೆಸಲ್ಯೂಷನ್ ಮೂಲಕ ಡಿಕೆಶಿ ಹೆಸರನ್ನು ಪ್ರಸ್ತಾಪಿಸಲಿದ್ದು, ಜೂನ್ ೩ ರಂದು ಅವರ ಪದಗ್ರಹಣ ನಡೆಯುವ ಸಾಧ್ಯತೆ ಇದೆ. ಸಭೆಗೆ ಹೈಕಮಾಂಡ್ ವೀಕ್ಷಕ ಕೆ.ಸಿ. ವೇಣುಗೋಪಾಲ್, ಸುರ್ಜೆವಾಲಾ ಹಾಗೂ ಜಯರಾಮ್ ರಮೇಶ್ ಆಗಮಿಸಿದ್ದು, ಶಾಸಕರು ಸಚಿವ ಸ್ಥಾನಕ್ಕಾಗಿ ಭಾರಿ ಕಸರತ್ತು ನಡೆಸುತ್ತಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #dkshivakumar #siddaramaiah #karnatakapolitics #congress #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ವಿರೋಧ ಪಕ್ಷಗಳ ಆಸೆಗೆ ತಣ್ಣೀರೆರಚಿದ ಹೈಕಮಾಂಡ್ ಚಾಣಕ್ಯ ತಂತ್ರ! | Dk Shivakumar | Politics | Suvarna News посмотреть онлайн видео бесплатно и без регистрации!

Чат сообщества

Гость
Загрузка...
Теги:
shivakumar, politics, suvarna, news