ನಿಗದಿತ ಸಮಯಕ್ಕಿಂತ ೩೫ ನಿಮಿಷ ತಡವಾದ ಸಿಎಲ್‌ಪಿ ಸಭೆ! | DK Shivakumar | Karnataka Politics | Suvarna News смотреть онлайн
Описание видео
ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ ಆರಂಭವಾಗುತ್ತಿದ್ದು, ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರು ಘೋಷಣೆಯಾಗಲು ಕೌಂಟ್‌ಡೌನ್ ಶುರುವಾಗಿದೆ. ಹಂಗಾಮಿ ಸಿಎಂ ಸಿದ್ದರಾಮಯ್ಯನವರೇ ಖುದ್ದಾಗಿ ಒನ್-ಲೈನ್ ರೆಸಲ್ಯೂಷನ್ ಮೂಲಕ ಡಿಕೆಶಿ ಹೆಸರನ್ನು ಪ್ರಸ್ತಾಪಿಸಲಿದ್ದು, ಕಾವೇರಿ ನಿವಾಸದಿಂದ ವಿಧಾನಸೌಧಕ್ಕೆ ಹೊರಟಿದ್ದಾರೆ. ಈ ಪ್ರಕ್ರಿಯೆಯ ಬೆನ್ನಲ್ಲೇ ಡಿಕೆಶಿ ಅವರು ಸಂಜೆ ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #dkshivakumar #siddaramaiah #karnatakapolitics #congress #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ನಿಗದಿತ ಸಮಯಕ್ಕಿಂತ ೩೫ ನಿಮಿಷ ತಡವಾದ ಸಿಎಲ್‌ಪಿ ಸಭೆ! | DK Shivakumar | Karnataka Politics | Suvarna News посмотреть онлайн видео бесплатно и без регистрации!
Чат сообщества
Выберите никнейм
Для отправки сообщений нужно выбрать имя