ಸ್ನೇಹಕ್ಕೆ ಮಾದರಿಯಾದ ರಾಜ್ಯದ ಕಾಂಗ್ರೆಸ್ ನಾಯಕರು! | DK Shivakumar Next CM | Politics | Suvarna News смотреть онлайн
Описание видео
ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಸಿದ್ದರಾಮಯ್ಯನವರು ಮಂಡಿಸಿದ ಒನ್-ಲೈನ್ ರೆಸಲ್ಯೂಷನ್ ನಿರ್ಣಯವನ್ನು ಮಾಜಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ಅನುಮೋದಿಸಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಡಿ.ಕೆ. ಶಿವಕುಮಾರ್ ಅವರನ್ನು ನೂತನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಜೂನ್ 3 ರಂದು ಸಂಜೆ 4:00 ಗಂಟೆಗೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಿದ್ದರಾಮಯ್ಯನವರು ಅತ್ಯಂತ ಸಂತೋಷದಿಂದ ಅಧಿಕಾರ ಹಸ್ತಾಂತರ ಮಾಡಿದ್ದು, ಸಚಿವ ಸಂಪುಟದ ಆಯ್ಕೆಯನ್ನು ಹೈಕಮಾಂಡ್ ತೀರ್ಮಾನಕ್ಕೆ ಬಿಡಲಾಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #dkshivakumar #karnatakacm #congressclp #karnatakapolitics #highcommand #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಸ್ನೇಹಕ್ಕೆ ಮಾದರಿಯಾದ ರಾಜ್ಯದ ಕಾಂಗ್ರೆಸ್ ನಾಯಕರು! | DK Shivakumar Next CM | Politics | Suvarna News посмотреть онлайн видео бесплатно и без регистрации!
Чат сообщества
Выберите никнейм
Для отправки сообщений нужно выбрать имя