100 ಕಾಂಗ್ರೆಸ್ ಭವನ ಕಟ್ಟೋದು ನನ್ನ ಕನಸು ಎಂದ ಡಿಕೆ ಶಿವಕುಮಾರ್ | DK Shivakumar | KPCC Office | Suvarna News смотреть онлайн
Описание видео
ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನವೇ ಆನಂದರಾವ್ ಸರ್ಕಲ್ ಬಳಿ ಹೊಸ ಬೃಹತ್ ಕೆಪಿಸಿಸಿ ಕಚೇರಿಯ ಶಂಕುಸ್ಥಾಪನೆ ನಡೆಯಲಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಈ ಕಾರ್ಯಕ್ರಮವನ್ನು ನೆರವೇರಿಸಲಿದ್ದು, ನಿಯೋಜಿತ ಸಿಎಂ ಡಿ ಕೆ ಶಿವಕುಮಾರ್ ಅವರೇ ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಲೋಕಭವನದಲ್ಲಿ ಸೀಮಿತ ಜನರಿಗೆ ಅವಕಾಶವಿರುವುದರಿಂದ, ಇದೇ ಜಾಗದಲ್ಲಿ ಪ್ರಮಾಣವಚನ ಕಾರ್ಯಕ್ರಮದ ಲೈವ್ ಸ್ಟ್ರೀಮಿಂಗ್‌ಗೂ ಬೃಹತ್ ಎಲ್‌ಇಡಿ ವ್ಯವಸ್ಥೆ ಮಾಡಲಾಗುತ್ತಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #dkshivakumar #rahulgandhi #kpccoffice #karnatakapolitics #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем 100 ಕಾಂಗ್ರೆಸ್ ಭವನ ಕಟ್ಟೋದು ನನ್ನ ಕನಸು ಎಂದ ಡಿಕೆ ಶಿವಕುಮಾರ್ | DK Shivakumar | KPCC Office | Suvarna News посмотреть онлайн видео бесплатно и без регистрации!
Чат сообщества
Выберите никнейм
Для отправки сообщений нужно выбрать имя