ಸಿದ್ದರಾಮಯ್ಯ-ಡಿಕೆಶಿ ದೆಹಲಿ ತಲುಪುತ್ತಿದ್ದಂತೆ ಹೈಡ್ರಾಮಾ! | Saleem Ahmed | Karnataka Cabinet | Suvarna News смотреть онлайн
Описание видео
ಕರ್ನಾಟಕದಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ತೀವ್ರಗೊಂಡಿರುವ ಬೆನ್ನಲ್ಲೇ ದೆಹಲಿಯಲ್ಲಿ ಎಂಎಲ್‌ಸಿ ಸಲೀಂ ಅಹಮದ್ ಬಹಿರಂಗವಾಗಿ ಮಂತ್ರಿಗಿರಿಗೆ ಬೇಡಿಕೆ ಇಟ್ಟಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಕಳೆದ 22 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ತಾವು ಮೂರು ಜಿಲ್ಲೆಗಳಿಂದ ಆಯ್ಕೆಯಾದ ಎಲೆಕ್ಟೆಡ್ ಎಂಎಲ್‌ಸಿ ಆಗಿರುವುದರಿಂದ ಈ ಬಾರಿ ತಮಗೆ ಸಂಪುಟದಲ್ಲಿ ಅವಕಾಶ ಸಿಗುವ ಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #saleemahmed #karnatakacabinet #congressdelhi #kitturkarnataka #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಸಿದ್ದರಾಮಯ್ಯ-ಡಿಕೆಶಿ ದೆಹಲಿ ತಲುಪುತ್ತಿದ್ದಂತೆ ಹೈಡ್ರಾಮಾ! | Saleem Ahmed | Karnataka Cabinet | Suvarna News посмотреть онлайн видео бесплатно и без регистрации!
Чат сообщества
Выберите никнейм
Для отправки сообщений нужно выбрать имя