ಡಿಕೆಶಿ ಪ್ರಮಾಣವಚನಕ್ಕೆ ಬೆಂಗಳೂರಿನ ಯಾವೆಲ್ಲಾ ರಸ್ತೆಗಳು ಬಂದ್? | DK Shivakumar oath Ceremony | Suvarna News смотреть онлайн

0 просмотров 02.06.2026 00:02:47

Описание видео

ನಾಳೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧ ಮತ್ತು ಲೋಕ ಭವನ ರಸ್ತೆಗಳ ಸುತ್ತಮುತ್ತ ಸಾರ್ವಜನಿಕ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಈ ಭಾಗದಲ್ಲಿ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಲೋಕ ಭವನ ರಸ್ತೆಯಲ್ಲಿ ಕೇವಲ ಕಾರ್ಯಕ್ರಮಕ್ಕೆ ಆಹ್ವಾನ ಪಡೆದ ಗಣ್ಯರಿಗೆ ಮಾತ್ರ ಪ್ರವೇಶವಿದ್ದು, ಸಾರ್ವಜನಿಕರು ಬದಲಿ ರಸ್ತೆಗಳನ್ನು ಬಳಸುವಂತೆ ಪೊಲೀಸರು ಸೂಚಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: youtube.com/live/F1m0ciwMs8c #bangaloretraffic #dkshivakumar #vidhanasoudha #trafficdiversion #karnatakapolitics #breakingnews #suvarnanews #kannadanews #asianetsuvarnanews #kannadapabha #karnataka #news #politics Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಡಿಕೆಶಿ ಪ್ರಮಾಣವಚನಕ್ಕೆ ಬೆಂಗಳೂರಿನ ಯಾವೆಲ್ಲಾ ರಸ್ತೆಗಳು ಬಂದ್? | DK Shivakumar oath Ceremony | Suvarna News посмотреть онлайн видео бесплатно и без регистрации!

Чат сообщества

Гость
Загрузка...
Теги:
ಣವಚನಕ, shivakumar, oath, ceremony, suvarna, news