ಆಪ್ತ ಸಚಿವರಿಗೆ ಕೊಕ್ ನೀಡಿ ಮಗನನ್ನು ಒಳಗೆ ತಂದ್ರಾ ಸಿದ್ದರಾಮಯ್ಯ? | DK Shivakumar New Cabinet List | LRC смотреть онлайн
Описание видео
ನಾಳೆ ಸಂಜೆ 4:05ಕ್ಕೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಅಂತಿಮ ಸಚಿವರ ಪಟ್ಟಿ ಸಿದ್ಧಪಡಿಸಲು ಹೈಕಮಾಂಡ್ ಮಹತ್ವದ ಸಭೆ ನಡೆಸಿದೆ. ಮೊದಲ ಹಂತದಲ್ಲಿ ಮುಖ್ಯಮಂತ್ರಿ ಸೇರಿದಂತೆ ಒಟ್ಟು 12 ಮಂದಿ (1+11) ಪ್ರಮಾಣ ವಚನ ಸ್ವೀಕರಿಸಲಿದ್ದು, ಹಿರಿಯ ನಾಯಕರೊಂದಿಗೆ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ರೂಪಾ ಶಶಿಧರ್ ಅವರಂತಹ ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಈ ಸಂಪುಟದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಇರಲಿದೆಯೇ ಮತ್ತು ಕೊನೆ ಕ್ಷಣದಲ್ಲಿ ಯಾವ ಹೊಸ ಹೆಸರುಗಳು ಸೇರ್ಪಡೆಯಾಗಲಿವೆ ಎಂಬ ಕುತೂಹಲ ಇಡೀ ರಾಜ್ಯದಲ್ಲಿ ಮನೆಮಾಡಿದೆ. ಸುವರ್ಣ ನ್ಯೂಸ್‌ನ ಜನಪ್ರಿಯ ಚರ್ಚಾ ಕಾರ್ಯಕ್ರಮ 'ಲೆಫ್ಟ್ ರೈಟ್ & ಸೆಂಟರ್', ವಿಷಯ ತಜ್ಞರ ನೇರಾನೇರ ಹಣಾಹಣಿ. ಅಜಿತ್ ಹನುಮಕ್ಕನವರ್ ನಡೆಸಿಕೊಡುವ 'ಲೆಫ್ಟ್ ರೈಟ್ & ಸೆಂಟರ್' ಚರ್ಚಾ ಕಣದಲ್ಲಿ ಇಂದಿನ ವಿಷಯದ ಆಳವಾದ ಅವಲೋಕನ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Kannada Debate | Suvarna News Discussion | Ajit Hanamakkanavar | Left Right And Centre #dkshivacumar #karnatakacabinet #siddaramaiah #yatindrasiddaramaiah #karnatakapolitics #LeftRightAndCentre #SuvarnaNewsDebate #SuvarnaNewsDiscussion #KannadaNews #AjitHanamakkanavar #DKShivakumar #SuvarnaNews #KannadaNews #AsianetSuvarnaNews #KarnatakaPolitics #politics #karnataka #news Suvarna News Live: youtube.com/live/F1m0ciwMs8c Download the Asianet News App now! Available on Android & iOS 👉 Android: play.google.com/store/apps/details?id=com.vserv.asianet&hl=en_IN 👉 iOS: apps.apple.com/in/app/asianet-news-official/id1093450032 Like and Subscribe: WhatsApp ► whatsapp.com/channel/0029Va9CL2hGE56uFHsT3J2s YouTube ► youtube.com/@AsianetSuvarnaNews Website ► kannada.asianetnews.com/ Facebook ► facebook.com/SuvarnaNews Twitter ► twitter.com/AsianetNewsSN Instagram ► instagram.com/asianetsuvarnanews/ Рекомендуем ಆಪ್ತ ಸಚಿವರಿಗೆ ಕೊಕ್ ನೀಡಿ ಮಗನನ್ನು ಒಳಗೆ ತಂದ್ರಾ ಸಿದ್ದರಾಮಯ್ಯ? | DK Shivakumar New Cabinet List | LRC посмотреть онлайн видео бесплатно и без регистрации!
Чат сообщества
Выберите никнейм
Для отправки сообщений нужно выбрать имя