ಮಧ್ಯಪ್ರಾಚ್ಯ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆಯಲ್ಲಿ ತೀವ್ರ ಕುಸಿತ смотреть онлайн
2 просмотров
15.06.2026
00:01:40
Описание видео
<p>ಮಧ್ಯಪ್ರಾಚ್ಯದಲ್ಲಿ ಶಾಂತಿ ಗಾಳಿ ಬೀಸುತ್ತಿದ್ದಂತೆ ಕಚ್ಚಾ ತೈಲ ಬೆಲೆಯಲ್ಲಿ ಕುಸಿತ ಕಂಡುಬಂದಿದೆ. ಅಮೇರಿಕಾ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆ ಆಗಿದ್ದು, ಶಾಂತಿ ಒಪ್ಪಂದ ಜಾರಿಗೆ ಬಂದಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಕಚ್ಚಾ ತೈಲ ಬೆಲೆ ಒಂದೇ ಬಾರಿಗೆ 85 ರಿಂದ 80 ಡಾಲರ್‌ಗೆ ಇಳಿಕೆ ಆಗಿದೆ. ಯುದ್ಧ ಸಂಘರ್ಷದ ಪರಿಣಾಮವಾಗಿ ತೈಲ ಬೆಲೆ ಏರಿಕೆ ಕಂಡಿತ್ತು, ಆದರೆ ಶಾಂತಿ ಒಪ್ಪಂದದ ನಂತರ ಮಾರುಕಟ್ಟೆಯಲ್ಲಿ ತೈಲ ಬೆಲೆ ಗಣನೀಯವಾಗಿ ಕುಸಿದಿದೆ.</p> Рекомендуем ಮಧ್ಯಪ್ರಾಚ್ಯ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆಯಲ್ಲಿ ತೀವ್ರ ಕುಸಿತ посмотреть онлайн видео бесплатно и без регистрации!
Чат сообщества
Выберите никнейм
Для отправки сообщений нужно выбрать имя